Felicitation to 10th Toppers in RVK – Davanagere

June 3: 10th Class Students who secured good marks in recent exams, were felicitated in Rashtrotthana Vidya Kendra – Davanagere.
ಜೂನ್ 3: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ದಾವಣಗೆರೆಯಲ್ಲಿ 2023-24ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ಉತ್ತಮ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

Sri Brahmanishthananda Swamiji of Sharada Ramakrishna Ashrama, Chitradurga, gave divine presence.
ಸಮಾರಂಭದಲ್ಲಿ ಚಿತ್ರದುರ್ಗ ಶಾರದಾ ರಾಮಕೃಷ್ಣ ಆಶ್ರಮದ ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿಯವರು ದಿವ್ಯಸಾನ್ನಿಧ್ಯ ವಹಿಸಿದ್ದರು.