Holi Celebration in RVK – Davanagere

Davanagere, Mar. 13: Holi festival was celebrated in the school grounds of Rashtrotthana Vidya Kendra – Davanagere.

The program was inaugurated by the School Secretary, Sri Jayanna, by performing Kamadahana. Later, all the school children added more joy to the program by applying colours to each other.

ದಾವಣಗೆರೆ, ಮಾ. 13: ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ – ದಾವಣಗೆರೆಯಲ್ಲಿ ಶಾಲಾ ಮೈದಾನದಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಯಿತು. 

ಕಾರ್ಯಕ್ರಮವನ್ನು ಶಾಲೆಯ ಕಾರ್ಯದರ್ಶಿಗಳಾದ ಶ್ರೀಯುತ ಜಯಣ್ಣ ಅವರು ಕಾಮದಹನವನ್ನು ನೆರವೇರಿಸುವುದರ ಮೂಲಕ ಚಾಲನೆ ನೀಡಿದರು. ನಂತರ ಶಾಲಾ ಮಕ್ಕಳೆಲ್ಲರೂ ಒಬ್ಬರಿಗೊಬ್ಬರು ಬಣ್ಣ ಹಚ್ಚಿಕೊಳ್ಳುವುದರ ಮುಖಾಂತರ ಕಾರ್ಯಕ್ರಮಕ್ಕೆ ಇನ್ನಷ್ಟು ಮೆರಗನ್ನು ಮೂಡಿಸಿದರು. 

Scroll to Top