Davanagere, Oct. 9: Pratham H., a 7th-grade student at Rashtrotthana Vidya Kendra – Davanagere, participated in a national-level archery competition in Tamil Nadu and won silver and gold medals in the Under-15 category.

ದಾವಣಗೆರೆ, ಅ. 9: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ದಾವಣಗೆರೆಯ 7ನೇ ತರಗತಿ ವಿದ್ಯಾರ್ಥಿ ಪ್ರಥಮ್ ಹೆಚ್. ತಮಿಳುನಾಡಿನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಆರ್ಚರಿ ಸ್ಪರ್ಧೆಯಲ್ಲಿ ಭಾಗವಹಿಸಿ 15 ವರ್ಷದೊಳಗಿನವರ ವಿಭಾಗದಲ್ಲಿ ಬೆಳ್ಳಿ ಪದಕ ಮತ್ತು ಚಿನ್ನದ ಪದಕವನ್ನು ಪಡೆದಿದ್ದಾರೆ.